Normal Theme Yellow on Black Theme Fusia on Black Theme

ಕರ್ನಾಟಕ ಸರ್ಕಾರ

ಮಹದೇಶ್ವರಬೆಟ್ಟ, ಹನೂರು ತಾಲ್ಲೂಕು , ಚಾಮರಾಜನಗರ ಜಿಲ್ಲೆ.

ಸುದ್ದಿ ಮತ್ತು ಕಾರ್ಯಕ್ರಮಗಳು

ಭೀಮನ ಅಮವಾಸ್ಯೆ ಜಾತ್ರೆ

ದಿನಾಂಕ 30-07-2019 ಹಾಗೂ 31-07-2019 ರಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ನಡೆದ ಭೀಮನ ಅಮವಾಸ್ಯೆ ಪ್ರಯುಕ್ತ ಲಕ್ಷಾಂತರ ಭಕ್ತಾಧಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ಸ್ವಾಮಿಗೆ ವಿಷೇಶ ಪೂಜೆ, ಉತ್ಸಾವಾದಿಗಳು ಹಾಗು ಹರಕೆಗಳನ್ನು ಸಲ್ಲಿಸಿದರು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂದಿದ್ದ ಭಕ್ತಾಧಿಗಳಿಗೆ ವಿಶೇಷ ದಾಸೋಹ, ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗು ಇನ್ನಿತರ ಮೂಲಭೂತ ಸೌಕರ್ಯಗಳನ್ನು ಸಂಪೂರ್ಣವಾಗಿ ನೀಡಿದರು.
next..prev..