Normal Theme Yellow on Black Theme Fusia on Black Theme

ಕರ್ನಾಟಕ ಸರ್ಕಾರ

ಮಹದೇಶ್ವರಬೆಟ್ಟ, ಹನೂರು ತಾಲ್ಲೂಕು , ಚಾಮರಾಜನಗರ ಜಿಲ್ಲೆ.

ಸುದ್ದಿ ಮತ್ತು ಕಾರ್ಯಕ್ರಮಗಳು

ಆಯುಧಪೂಜೆ ಹಾಗೂ ವಿಜಯದಶಮಿ ಜಾತ್ರೆ

ದಿನಾಂಕ 07-10-2019 ಹಾಗೂ 08-10-2019 ರಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಆಯುಧಪೂಜೆ ಹಾಗೂ ವಿಜಯದಶಮಿ ಜಾತ್ರೆ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಪೂಜೆಗಳ್ನು ಬಹಳ ವಿಜೃಂಭಣೆಯಿಂದ ನೆರವೇರಿಸಿದರು, ಹಾಗೂ ವಿಜಯದಶಿಮಿಯಂದು ಶ್ರೀ ಸ್ವಾಮಿಯವರಿಗೆ ಕುದುರೆ ವಾಹನೋತ್ಸವ ಹಾಗೂ ತೆಪ್ಪೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು. ಇದೇ ವೇಳೆ ಶ್ರೀ ಸಾಲೂರು ಬೃಹನ್ಮಠದ ಶ್ರೀ ಗುರುಸ್ವಾಮಿಗಳು, ಶ್ರೀ ಆನಂದ್ ಸಿ.ಎಲ್, ಕ.ಆ.ಸೇ(ಹಿ.ಶ್ರೇ) ಕಾರ್ಯದರ್ಶಿಗಳು,ಶ್ರೀ.ಮ.ಮ.ಕ್ಷೇ.ಅ.ಪ್ರಾ ಹಾಗು ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾದಂಢಾಧಿಕಾರಿಗಳು ಚಾಮರಾಜನಗರ, ಶ್ರೀ ರಾಜಶೇಖರ್ ಮೂರ್ತಿ ಉಪ ಕಾರ್ಯದರ್ಶಿಗಳು, ಶ್ರೀ ರವೀಂದ್ರ ಎಸ್ ಮನ್ವಾಚಾರ್ ಸಹಾಯಕ ಅಭಿಯಂತರರು, ಬೇಡಗಂಪಣ ಅರ್ಚಕ ವೃಂದದವರು ಹಾಗು ಸಾವಿರಾರು ಭಕ್ತರು ಪಾಲ್ಗೊಂಡು ಸ್ವಾಮಿ ಕೃಪೆಗೆ ಪಾತ್ರರಾದರು.
Prev..
Home|Sitemap|Screen Reader Access

Screen Reader Access


Screen Reader Website Free/Commercial
Non Visual Desktop Access (NVDA) http://www.nvda-project.org/ (External website that opens in a new window) Free
System Access To Go http://www.satogo.com/ (External website that opens in a new window) Free
Hal http://www.yourdolphin.co.uk/productdetail.asp?id=5 (External website that opens in a new window) Commercial
JAWS http://www.freedomscientific.com/jaws-hq.asp (External website that opens in a new window) Commercial
Supernova http://www.yourdolphin.co.uk/productdetail.asp?id=1 (External website that opens in a new window) Commercial
Window-Eyes http://www.gwmicro.com/Window-Eyes/ (External website that opens in a new window) Commercial